ಪ್ರೋತ್ಸಾಹ ಧನ ಯೋಜನೆ : ಪ್ರಥಮ ದರ್ಜೆಯಲ್ಲಿ ಪಾಸಾದ ವಿದ್ಯಾರ್ಥಿಗಳಿಗೆ ₹7,500 ರಿಂದ ₹50,000 ವರೆಗೆ ಸಹಾಯಧನ | ಅರ್ಜಿ ಕೊನೆಯ ದಿನಾಂಕ ಜನವರಿ 31
🔥 ಪ್ರತಿಭಾವಂತ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಬೃಹತ್ ಅವಕಾಶ SSLC ಯಿಂದ ಸ್ನಾತಕೋತ್ತರ ಪದವಿವರೆಗೆ ಪ್ರಥಮ ಪ್ರಯತ್ನದಲ್ಲೇ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಕರ್ನಾಟಕ …